KAR TET psychology practice questions 2022

KAR TET psychology practice questions 2022

KAR TET psychology practice questions 2022

Analyse where you are weak and strong

See correct answers after completing the quizz

Mock tests will judge you what you studied

for daily questions visit us and join our telegram group all social platforms

These some questions are took from other groups and sources.credit goes to owners for that questions

  • ನೀವು ಯಾವ ಟಾಪಿಕ್ ಗಳಲ್ಲಿ ಪರಿಪೂರ್ಣರಾಗಿಲ್ಲ ಮತ್ತು ಪರಿಪೂರ್ಣರಾಗಿದ್ದೀರಿ ಎಂಬುದನ್ನು ವಿಶ್ಲೇಷಿಸಿಕೊಳ್ಳಿ ˌಅದರ ಅನುಸಾರ ನಿಮ್ಮ ಅದ್ಯಯನ ಪ್ರಾರಂಭಿಸಿ
  • ರಸಪ್ರಶ್ನೆ ಪೂರ್ಣಗೊಳಿಸಿದ ನಂತರ ಸರಿಯಾದ ಉತ್ತರಗಳನ್ನು ನೋಡಿ ˌಗೊತ್ತಿಲ್ಲದ ವಿಷಯಗಳ ಬಗ್ಗೆ ತಿಳಿದು ಕೊಳ್ಳಿ.
  • ಅಣಕು ಪರೀಕ್ಷೆಗಳು ನೀವು ಅಧ್ಯಯನ ಮಾಡಿದ್ದನ್ನು ನಿರ್ಣಯಿಸುತ್ತದೆˌಈ ಪ್ರಶ್ನೆಗಳು ಕೇಳುತ್ತಾರೆಂದು ಅಲ್ಲ ಇವು ಕೇವಲ ಪ್ರಶ್ನೆಗಳ ಸ್ವರೂಪದ ಬಗ್ಗೆ ನಿಮಗೆ ಮಾಹಿತಿಯನ್ನು ನೀಡುತ್ತೆ.
  • ದೈನಂದಿನ ಪ್ರಶ್ನೆಗಳಿಗೆ ವೆಬ್ ಸೈಟ್ ನ್ನೂ ನೋಡುತ್ತಿರಿ ಮತ್ತು ನಮ್ಮ ಟೆಲಿಗ್ರಾಮ್ ಗುಂಪಿಗೆ ಎಲ್ಲಾ ಸಾಮಾಜಿಕ ವೇದಿಕೆಗಳನ್ನು ಸೇರಿಕೊಳ್ಳಿ
Attend now by clicking on start button

psychology - 2

1 / 5

ಒಬ್ಬ ವ್ಯಕ್ತಿ ತನ್ನ ವರ್ತನೆಯ ಬಗ್ಗೆ ತಾನೆ ಅರಿತುಕೊಳ್ಳುವುದು…

 

2 / 5

ಈ ಕೆಳಗಿನವುಗಳಲ್ಲಿ ಎಡ್ವರ್ಡ್ ಬ್ರಾಡ್ ಫರ್ಡ್ ಟಿಷ್ನರ್ ರೂಪಿಸಿದ ವಿಧಾನ ಯಾವುದು

3 / 5

ಒಬ್ಬ ಶಿಕ್ಷಕ ವಿದ್ಯಾರ್ಥಿಯ ಪಠ್ಯೇತರ ಚಟುವಟಿಕೆಗಳ ಆಸಕ್ತಿಯನ್ನು ವಿದ್ಯಾರ್ಥಿಗೆ ತಿಳಿಯದಂತೆ ವೀಕ್ಷಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ .ಇಲ್ಲಿ ಶಿಕ್ಷಕ ಅನುಸರಿಸಿದ ವಿಧಾನ

4 / 5

ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯಿಂದ ನಿರ್ದಿಷ್ಟ ಮಾಹಿತಿ ಸಂಗ್ರಹಿಸಲು ಸಂಭಾಷಣೆ ನಡೆಸುವುದು….

5 / 5

ಈ ಕೆಳಗಿನವುಗಳಲ್ಲಿ ಯಾವುದು ಶೈಕ್ಷಣಿಕ ಮನೋವಿಜ್ಞಾನದ ವಿಧಾನವಲ್ಲ

Your score is

The average score is 80%

0%

kar KAR TET psychology practice questions 2022

KAR TET psychology practice questions 2022

Thank you for attending questions

Leave a Reply